ಅಗತ್ಯ ಭೂಮಿಗೆ ಲೆನ್ಸ್ ಕಾರ್ಟ್ `ಎಕ್ಸ್` ಮೂಲಕ ಬೇಡಿಕೆ : ಮಿಂಚಿನ ವೇಗದಲ್ಲಿ ಸಚಿವರ ಸ್ಪಂದನ
ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ `ಎಕ್ಸ್`ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು.ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು.
ಬೆಂಗಳೂರು: ರಾಜಧಾನಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಕಿ.ಮೀ. ಆಸುಪಾಸಿನಲ್ಲಿ ತಮ್ಮ ಉದ್ಯಮ ಘಟಕ ಸ್ಥಾಪಿಸಲು 25 ಎಕರೆ ಭೂಮಿ ಅಗತ್ಯವಿದೆ ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದ ಲೆನ್ಸ್ ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇವಲ ಐದು ನಿಮಿಷಗಳಲ್ಲಿ ಸ್ಪಂದಿಸಿ, ಗಮನ ಸೆಳೆದಿದ್ದಾರೆ.
ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ 'ಎಕ್ಸ್'ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು.ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು.
ಇದನ್ನೂ ಓದಿ : ಚುನಾವಣಾ ನೀತಿ ಸಂಹಿತೆ- ಬಿಎಂಟಿಸಿ ಡಬಲ್ ಡೆಕ್ಕರ್ ಬಸ್ ಮತ್ತಷ್ಟು ವಿಳಂಬ
ಇದನ್ನು ಗಮನಿಸಿದ ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ,'ಕೈಗಾರಿಕಾ ಇಲಾಖೆಯು ನಿಮ್ಮ ಬೆಂಬಲಕ್ಕಿದ್ದು,ನಿಮ್ಮ ಅಗತ್ಯಗಳನ್ನೆಲ್ಲ ಪೂರೈಸಲಿದೆ ಎಂದು ಉತ್ತರಿಸಿದ್ದಾರೆ. ನಮ್ಮ ಅಧಿಕಾರಿಗಳು ತಕ್ಷಣವೇ ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನೀವು ಇರಬೇಕಾದ ಜಾಗ ಕರ್ನಾಟಕ!' ಎಂದು ಮರುಪೋಸ್ಟ್ ಮಾಡಿ, ಭರವಸೆ ನೀಡಿದ್ದಾರೆ.ಜೊತೆಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಸಹ ಕೊಟ್ಟಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ : ಮಾದಪ್ಪನ ರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.