ಚಾಮರಾಜನಗರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಪಡುಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಸುಮಾರು 5 ರಿಂದ 6 ವರ್ಷದ ಗಂಡು ಚಿರತೆ ಸೆರೆಯಾಗಿದೆ. 


ಇದನ್ನೂ ಓದಿ- MUDA Scam: ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?


ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಹುಲಿ‌ ಕಾಣಿಸಿಕೊಂಡ ಹಿನ್ನೆಲೆ ರೈತರ ಒತ್ತಾಯದ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಗಳು ಜಮೀನಿನಲ್ಲಿ ಬೋನ್ ಇರಿಸಿದ್ದರು.


ಇದನ್ನೂ ಓದಿ- Muda Scam: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಮುಡಾ ಪ್ರಕರಣದಲ್ಲಿ ʼಸಿದ್ದುʼಗೆ ಬಿಗ್‌ ಶಾಕ್!


ಇದೀಗ ಆ ಬೋನಿಗೆ ಚಿರತೆ ಬಿದ್ದಿದೆ. ಜಮೀನು‌ ಮಾಲೀಕರು ಇಂದು ಜಮೀನಿಗೆ ಬೇಟಿ ನೀಡಿದ್ದ ವೇಳೆ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ತಿಳಿದು ಬಂದಿದೆ. ಆದಾಗ್ಯೂ, ಈ ಭಾಗದ ಜನರಲ್ಲಿ ಹುಲಿ ಭೀತಿ ಕಡಿಮೆಯಾಗದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.