Chamarajanagar: ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವು

ನೇನೆಕಟ್ಟೆ ಗ್ರಾಮದ ಜಮೀನೊಂದರ ಪಂಪ್ ಸೆಟ್‌ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಈ ಅವಘಡ ಉಂಟಾಗಿದೆ. ಬೇವಿನ ಮರದ ಮೇಲೆ ಚಿರತೆ ಏರುವಾಗ ವಿದ್ಯುತ್ ಲೈನ್‌ನಿಂದ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ. 

Written by - Zee Kannada News Desk | Last Updated : Jun 22, 2024, 05:56 PM IST
  • ವಿದ್ಯುತ್ ಸ್ಪರ್ಶದಿಂದ ಚಿರತೆಯೊಂದು ಸಾವನ್ನಪ್ಪಿದೆ
  • ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಘಟನೆ
  • ಬೇವಿನ ಮರ ಏರುವಾಗ ಚಿರತೆಗೆ ವಿದ್ಯುತ್ ಪ್ರವಾಹ
Chamarajanagar: ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವು title=
ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವು!

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಇದನ್ನೂ ಓದಿ: 11 ದಿನ ಕಸ್ಟಡಿಯಲ್ಲಿದ್ರೂ ದರ್ಶನ್‌ ದೇಹದ ತೂಕದಲ್ಲಿ ವ್ಯತ್ಯಾಸವಿಲ್ಲ

ನೇನೆಕಟ್ಟೆ ಗ್ರಾಮದ ಜಮೀನೊಂದರ ಪಂಪ್ ಸೆಟ್‌ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಈ ಅವಘಡ ಉಂಟಾಗಿದೆ. ಬೇವಿನ ಮರದ ಮೇಲೆ ಚಿರತೆ ಏರುವಾಗ ವಿದ್ಯುತ್ ಲೈನ್‌ನಿಂದ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ. 

ಇದನ್ನೂ ಓದಿ: ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ : ದರ್ಶನ್‌ ಪರ ವಕೀಲ

ಸ್ಥಳೀಯ ರೈತರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಬಫರ್ ವಲಯದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದರು. ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮಾರ್ಗಸೂಚಿ ಪ್ರಕಾರ ಕಳೇಬರವನ್ನು ಸುಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News