Liquor Ban in Karnataka: ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್ !
Liquor Ban in Karnataka: ಜೂನ್ 1 ರಿಂದ ಮದ್ಯ ಪ್ರಿಯರಿಗೆ ಬಿಗ್ ಬಿಗ್ ಶಾಕ್ ಎದುರಾಗಿದ್ದು, ಐದು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಯಾಕೆ ಅಂತೀರಾ ಇಲ್ಲಿದೆ ಸಂಪೂರ್ಣ ಮಾಹಿತಿ...
ಬೆಂಗಳೂರು : ಜೂನ್ 1 ರಿಂದ ಐದು ದಿನಗಳ ವರಗೆ ಬಾರ್ ಬಂದ್ ಆಗಲಿದ್ದು, ಎಂಎಲ್ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣ ಬಾರ್ ವೈನ್ ಶಾಪ್ ಕ್ಲೋಸ್ ಆಗಲಿದೆ. ರಾಜ್ಯ ರಾಜಧಾನಿ ಎಣ್ಣೆ ಪ್ರಿಯರಿಗೆ ಈ ತಿಂಗಳಲ್ಲೇ ಎಣ್ಣೆ ಸ್ಟಾಕ್ ಮಾಡಿಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದಾರೆ.
ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರಿಗೆ 'ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ'
ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದ್ದು ಮತ್ತೆ ಜೂನ್ 5 ಬಾರ್ ಓಪನ್ ಆಗಲಿದೆ. ಮತ್ತೆ ಜೂನ್ 6 ನೇ ತಾರೀಖು ಮದ್ಯ ಮಾರಾಟ ಬಂದ್ ಇರಲಿದೆ.
ಜೂನ್ 3 ರಂದು ಪದವೀಧರ ಕ್ಷೇತ್ರದ ಮತದಾನ ಹಿನ್ನೆಲೆ ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3 ರ ವರೆಗೆ ಕ್ಲೋಸ್ ಮಾಡುವಂತೆ ಆದೇಶ ನೀಡಲಾಗಿದೆ. ಮತ್ತೆ ಜೂನ್ 4 ರಂದು ಲೋಕಸಭೆಯ ಮತ ಎಣಿಕೆ ಇರುವ ಕಾರಣ ಅಂದು ಸಹ ಇಡೀ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್ ಅಂಡ್ ರೆಸ್ಟೋರೆಂಟ್ ವೈನ್ ಶಾಪ್ ಕ್ಲೋಸ್ ಆಗಲಿದೆ. ಇನ್ನು ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದಿಂದ ಅಂದು ಸಹ ಡ್ರೈ ಡೇ ಎಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.