Lok Sabha Election 2024: ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಕಂಪ್ಲಿ ಪಟ್ಟಣದ ಕಂಪ್ಲಿ-ಬಳ್ಳಾರಿ ರಸ್ತೆಯಲ್ಲಿ ರಸ್ತೆಗಾವಲು ಮಾಡುವ ಸಮಯದಲ್ಲಿ ಟಿವಿಎಸ್ ಎಕ್ಸ್ಎಲ್ ಸೂಪರ್ ಹೆವಿಡ್ಯೂಟಿ ಕಪ್ಪು ಮತ್ತು ಹಸಿರು ಬಣ್ಣದ ದ್ವಿಚಕ್ರ ವಾಹನದಲ್ಲಿ 17.280 ಲೀ. (ಅಂದಾಜು ಮೌಲ್ಯ ರೂ.27700) ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸಾವರನನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತು ಮಾಡಿ ಪ್ರಕರಣ ದಾಖಲಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ