5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..!
Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಡಸ ಠಾಣೆ PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ.
ತಡಸ ಠಾಣೆ PSI ಶರಣ ಬಸಪ್ಪ ಮತ್ತು ಪೇದೆ ಸುರೇಶ್ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು. ಗ್ಯಾಂಬಲಿಂಗ್ಗೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತದ ಚಂದ್ರಯಾನ ಸಾಹಸ ಸದ್ದು!
ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಆರೋಪಿ ಅರೆಸ್ಟ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.