Loksabha Election Phase 3 :ಲೋಕಸಭೆ ಚುನಾವಣೆ 2024 ರ ಮೂರನೇ ಹಂತದ ಚುನಾವಣೆಯಲ್ಲಿ ಕರ್ನಾಟಕದ (Uttara Karnataka) 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು.  


COMMERCIAL BREAK
SCROLL TO CONTINUE READING

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ,  ದಾವಣಗೆರೆ, ಶಿವಮೊಗ್ಗ ಒಟ್ಟು 14  ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು.  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎರಡನೆಯ ಮತ್ತು ಕೊನೆಯ ಹಂತದ ಮತದಾನ ಇಂದು ನಡೆದಿದೆ. ಇಂದು ನಡೆಯುವ ಮತದಾನದ ಮೂಲಕ ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. 


ಇದನ್ನು ಓದಿ :ಕೇರಳದಲ್ಲಿ ವೆಸ್ಟ್ ನೈಲ್ ಫಿವರ್ ಪತ್ತೆ ! 


 ರಾಜ್ಯದ 14 ಕ್ಷೇತ್ರ ಒಳಗೊಂಡಂತೆ 93 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು ಕರ್ನಾಟಕದ 14 ಕ್ಷೇತ್ರ ಗಳಿಕೆ ಇಂದು ಹಣಹಣಿ ನಡೆದಿದೆ.


ಎರಡನೇ ಹಂತದ ಮತದಾನದಲ್ಲಿ ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ನಡೆದ ಮತದಾನದಲ್ಲಿ ಬಹುತೇಕ ವಾಗಿ ಶಾಂತಿಯುತವಾಗಿ ಮತದಾನ ನಡೆದಿದೆ ಮತ್ತು ಇಂದಿನ ಈ ಮತದಾನದಲ್ಲಿ ಸಂಜೆ 5:00 ವರೆಗೆ ಶೇಕಡ 66.05ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 


ಇದನ್ನು ಓದಿ :IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆ


ಇಡೀ ರಾಜ್ಯದಲ್ಲಿ ಸಂಜೆ ಏಳರ ಹೊತ್ತಿಗೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶೇಕಡ 70.77 ಹಾಗೂ ಚಿಕ್ಕೋಡಿ ಕ್ಷೇತ್ರದಲ್ಲಿ 78.31ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮತದಾನವಾದ ಕ್ಷೇತ್ರವಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.