ಬಂಡೀಪುರದಲ್ಲಿ ಬ್ರೇಕ್ ಫೇಲ್ಯೂರ್ ಆದ ಲಾರಿ: ಅಪಘಾತದ ದೃಶ್ಯ ಸೆರೆ

Road Accident: ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ನುಗ್ಗಿದ ಲಾರಿ, ಎದೆ ಧಸಕ್ಕೆನ್ನುವ ಲಾರಿ ಅಪಘಾತದ ದೃಶ್ಯ ಮೊಬೈಲ್ ನಲ್ಲಿ ಸೆರೆ. 

Written by - Yashaswini V | Last Updated : Mar 17, 2025, 03:48 PM IST
  • ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ನುಗ್ಗಿದ ಲಾರಿ
  • ಎದೆ ಧಸಕ್ಕೆನ್ನುವ ಲಾರಿ ಅಪಘಾತದ ದೃಶ್ಯ ಮೊಬೈಲ್ ನಲ್ಲಿ ಸೆರೆ
  • ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ‌ಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆ
ಬಂಡೀಪುರದಲ್ಲಿ ಬ್ರೇಕ್ ಫೇಲ್ಯೂರ್ ಆದ ಲಾರಿ: ಅಪಘಾತದ ದೃಶ್ಯ ಸೆರೆ

ಚಾಮರಾಜನಗರ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ  ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Add Zee News as a Preferred Source

ಎದೆ ಧಸಕ್ಕೆನ್ನುವ ಲಾರಿ ಅಪಘಾತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

ಇದನ್ನೂ ಓದಿ- ಬಿಸಿಲ ಬೇಗೆಗೆ ತತ್ತರಿಸಲಿದ್ದಾರೆ ರಾಜ್ಯದ ಜನ : ಎರಡು ಜಿಲ್ಲೆಗಳಲ್ಲಿ ಬೀಸಲಿರುವ ಬಿಸಿ ಗಾಳಿ

ಗೂಡಲೂರಿನಿಂದ ಕಬ್ಬಿಣದ ವಸ್ತುಗಳನ್ನು ಬೆಂಗಳೂರಿನತ್ತ ಈ ಲಾರಿ ಸಾಗಿಸುತ್ತಿತ್ತು.  ಬಂಡೀಪುರದ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಲಾರಿ ನುಗ್ಗಿದೆ. ಬ್ರೇಕ್ ಫೇಲ್ಯೂರ್ ಆಗಿ ಈ ಅವಘಡ ಉಂಟಾಗಿದೆ ಎನ್ನಲಾಗಿದ್ದು  ಮರಕ್ಕೆ ಡಿಕ್ಕಿ ಹೊಡೆದು ನಿಂತಿದ್ದು ಅದೃಷ್ಟವಶಾತ್ ಪಲ್ಟಿಯಾಗಿಲ್ಲ. 

ಇದನ್ನೂ ಓದಿ- ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಇನ್ನು, ಲಾರಿ ಹಿಂದೆ ಬರುತ್ತಿದ್ದ ಮತ್ತೊಂದು ವಾಹನದಲ್ಲಿದ್ದ ವ್ಯಕ್ತಿ ವೀಡಿಯೋ ಮಾಡಿಕೊಂಡು ಬರುತ್ತಿದ್ದಾಗ ಅಪಘಾತದ ದೃಶ್ಯ ಸೆರೆಯಾಗಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News