Love Marriage: ಒಂದೇ ಗ್ರಾಮದ ಬೇರೆ ಬೇರೆ ಧರ್ಮದ ಯುವಕ – ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿದ್ದು, ತಮಗೆ ರಕ್ಷಣೆ ನೀಡಬೇಕೆಂದು ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದ ನಾಗಾರ್ಜುನ ಹಾಗೂ ಫಸಿಯಾ ಎಂಬುವವರು 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದೀ ಈ ಜೋಡಿ ಮದುವೆಯಾಗಿದ್ದು, ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ: ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮದುವೆಗೆ ಯುವತಿಯ ಪೋಷಕರ ವಿರೋಧವಿತ್ತು. ಹೀಗಾಗಿ ಮನೆಯಂದ ಹೊರಹೋಗಿ ಈ ಜೋಡಿ ಮದುವೆಯಾಗಿದೆ. ಮನೆಯವರು ಅಡ್ಡಿ, ವಿರೋಧದ ಹಿನ್ನಲೆ ನವ ವಧು-ವರರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪೊಲೀಸರು ಎರಡು ಕೆಡೆಯವರ ತಂದೆ-ತಾಯಿ ಬಂಧು ಬಳಗ ಕರೆಸಿ ಯುವತಿಯ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಫಸಿಯಾ ತಾನು ಇಷ್ಟಪಟ್ಟು ನಾಗಾರ್ಜುನನನ್ನು ಮದುವೆಯಾಗಿದ್ದೇನೆ. ಆತನ ಜೊತೆಯಲ್ಲೇ ಜೀವನ ನಡೆಸುವುದಾಗಿ ತಿಳಿಸಿದ್ದಳು.
ಇದನ್ನೂ ಓದಿ: ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿಕೆ ಶಿವಕುಮಾರ್
ಯುವತಿ ಹೇಳಿಕೆ ಬಳಿಕ ನೂತನ ದಂಪತಿಗೆ ರಕ್ಷಣೆ ನೀಡಿ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ಇದೇ ವೇಳೆ ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದ ಹಲವರಿಗೆ ಖಾಕಿಪಡೆ ಎಚ್ಚರಿಕೆ ನೀಡಿ ವಾಪಸ್ ಕಳುಹಿಸಿದೆ ಎಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









