ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ. ಕಲಬುರ್ಗಿ: ನಾಡೋಜ ಗೊ. ರು. ಚನ್ನಬಸಪ್ಪ

ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ ಅವರು ಹೇಳಿದರು.

 ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ. ಕಲಬುರ್ಗಿ: ನಾಡೋಜ ಗೊ. ರು. ಚನ್ನಬಸಪ್ಪ
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More