ವಿಜಯನಗರ: ಕ್ರೂಸರ್‌ (Cruiser) ವಾಹನದ ಆಕ್ಸಲ್‌ ಕಟ್‌ ಆಗಿ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ (National Highway) ಬಳಿ ಸಂಭವಿಸಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯವಾಗಲಿದೆ'


ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂದಿ ಗ್ರಾಮದ ಸುತ್ತಮುತ್ತಲಿನವರು ಎಂದು ತಿಳಿದು ಬಂದಿದೆ. ಇವರು ರಾಮೇಶ್ವರಕ್ಕೆ (Rameshwara) ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 


[[{"fid":"232749","view_mode":"default","fields":{"format":"default","field_file_image_alt_text[und][0][value]":"Accident ","field_file_image_title_text[und][0][value]":"ಅಪಘಾತ "},"type":"media","field_deltas":{"1":{"format":"default","field_file_image_alt_text[und][0][value]":"Accident ","field_file_image_title_text[und][0][value]":"ಅಪಘಾತ "}},"link_text":false,"attributes":{"alt":"Accident ","title":"ಅಪಘಾತ ","class":"media-element file-default","data-delta":"1"}}]]


ಘಟನೆಯಲ್ಲಿ ಹಲವರಿಗೆ (Road Accident) ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ರಾಜ್ಯಾದ್ಯಂತ 78 ಕಡೆ ಎಸಿಬಿ ದಾಳಿ - 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.