ಮಲೆ ಮಹದೇಶ್ವರ ಬೆಟ್ಟ : ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ

Male Mahadeshwar : ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ  ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. 

Written by - Zee Kannada News Desk | Last Updated : Feb 29, 2024, 04:32 PM IST
  • ಪ್ರಸಿದ್ದಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ.
  • ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ 11ರವರೆಗೆ ಜಾತ್ರಾ ಮಹೋತ್ಸವ ಮತ್ತು ಏಪ್ರಿಲ್ 6ರಿಂದ 9ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ
  • ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟ : ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ title=

Mahashivaratri Jatra Mahotsav from 7th to 11th March :  ಚಾಮರಾಜನಗರದ ಹನೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ 11ರವರೆಗೆ ಜಾತ್ರಾ ಮಹೋತ್ಸವ ಮತ್ತು ಏಪ್ರಿಲ್ 6ರಿಂದ 9ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ 

ಮಾರ್ಚ್ 7 ರಿಂದ 11 ರವರೆಗೆ ನಡೆಯುವ ಕಾರ್ಯಕ್ರಮಗಳು :

ಮಾರ್ಚ್ 7 : ಮಹಾಶಿವರಾತ್ರಿ ಜಾತ್ರೆ ಪ್ರಾರಂಭ
ಮಾರ್ಚ್ 8 : ಸ್ವಾಮಿಗೆ ಎಣ್ಣೆಮಜ್ಜನ
ಮಾರ್ಚ್ 9 : ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು
ಮಾರ್ಚ್ 10 : ಅಮವಾಸ್ಯೆ
ಮಾರ್ಚ್  11 : ಬೆಳಗ್ಗೆ 9:40ರಿಂದ 10:10 ಗಂಟೆಯವರೆಗೆ ಮಹಾಶಿವರಾತ್ರಿ ಮಹಾರಥೋತ್ಸವ ಪ್ರಾರಂಭ
                        ರಾತ್ರಿ  ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ                                  

ಇದನ್ನು ಓದಿ : KSRTC Job Recruitment : ಮಾರ್ಚ್ 6ರಂದು ದೇಹದಾರ್ಢ್ಯ ಪರೀಕ್ಷೆ ಹಾಗೂ ಮೂಲದಾಖಲಾತಿ ಪರಿಶೀಲನೆ                    

ಅಲ್ಲದೇ ಏಪ್ರಿಲ್ 6ರಿಂದ 9ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ

ಏಪ್ರಿಲ್ 6 ರಿಂದ 9 ರವರೆಗೆ ನಡೆಯುವ ಕಾರ್ಯಕ್ರಮಗಳು : 
ಏಪ್ರಿಲ್ 6 : ಯುಗಾದಿ ಜಾತ್ರೆ ಆರಂಭ
ಏಪ್ರಿಲ್ 7 :  ಶ್ರೀ ಸ್ವಾಮಿಗೆ ಎಣ್ಣೆಮಜ್ಜನ
ಏಪ್ರಿಲ್ 8 : ಯುಗಾದಿ ಅಮವಾಸ್ಯೆ
ಏಪ್ರಿಲ್ 9 : ಬೆಳಗ್ಗೆ 7:30ರಿಂದ 9 ಗಂಟೆಯವರೆಗೆ ಚಾಂದ್ರಮಾನ ಯುಗಾದಿ, ಮಹಾರಥೋತ್ಸವ ಪ್ರಾರಂಭ

ಇದನ್ನು ಓದಿ : ತನ್ನ 18 ವರ್ಷಗಳ ಸುದೀರ್ಘ ವೃತ್ತಿಜೀವನಕ್ಕೆ ವಿದಾಯ ಹೇಳಿದ ಅನುಭವಿ

ಈ ರೀತಿಯ ಕಾರ್ಯಕ್ರಮಗಳು ಮಾರ್ಚ್ 7 ರಿಂದ 11 ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮತ್ತು  ಏಪ್ರಿಲ್ 6 ರಿಂದ 9 ರವರೆಗೆ ಯುಗಾದಿ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು  ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News