Education Department circular : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. 


COMMERCIAL BREAK
SCROLL TO CONTINUE READING

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.


ಇದನ್ನು ಓದಿ : Tamilnadu : ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳ ಉತ್ಪಾದನೆಗೆ ಗೂಗಲ್ ಫಾಕ್ಸ್‌ಕಾನ್‌ನೊಂದಿಗೆ ಪಾಲುದಾರಿಕೆ : ಮುಖ್ಯಮಂತ್ರಿ ಎಂಕೆ ಸ್ಟಾಲಿನ್


ಯಾವುದೇ ಶಾಲೆಗಳ ನಿಯಮಾವಳಿಗಳನ್ನು ಪಾಲಿಸದೇ ದೂರು ದಾಖಲಾ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ನಿಯಮಗಳ ಅಡಿಯಲ್ಲಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಸೂಕ್ತ ಕ್ರಮ ಜರುಗಿಸಬೇಕು


ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಎಲ್ಲ ಶಾಲೆಗಳ ಆಡಳಿತ ಮಂಡಳಿಗಳು ತಾವು ನಿಗದಿಪಡಿಸುವ ಶುಲ್ಕದ ವಿವರ, ವಿದ್ಯಾರ್ಥಿಗಳ ದಾಖಲಾತಿ, ವಸೂಲಾದ ಶುಲ್ಕದ ಪೋಷಕರಿಗೆ ಲಭ್ಯವಾಗುವಂತೆ ಸಾರ್ವತ್ರಿಕವಾಗಿ ಪ್ರಕಟಿಸುವುದು ಕಡ್ಡಾಯವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಬಿ.ಬಿ. ಕಾವೇರಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. 


ಇದನ್ನು ಓದಿ : Remal Cyclone : 'ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆ 


ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಖಾಸಗಿ ಶಾಲೆಗಳು ಶೇ 30ರಿಂದ 40ರಷ್ಟು ಶುಲ್ಕವನ್ನು  ಹೆಚ್ಚಿಸಿವೆ ಈ ಕುರಿತಂತೆ  ಶಿಕ್ಷಣ ಇಲಾಖೆಗೆ  ದೂರು ಸಲ್ಲಿಕೆಯಾಗಿದ್ದು, ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.