ಜೀ ಕನ್ನಡ ನ್ಯೂಸ್ ವರದಿಗೆ ಎಚ್ಚೆತ್ತುಕೊಂಡ ಮಂಡ್ಯ ಜಿಲ್ಲಾಡಳಿತ...!
ಕಾವೇರಿ ನದಿಗೆ ಮೈಸೂರಿನ ಕೊಳಚೆ ನೀರು ಸೇರ್ಪಡೆಯಾಗುತ್ತಿರುವ ಕುರಿತಾಗಿ ಜೀ ಕನ್ನಡ ನ್ಯೂಸ್ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಿದೆ.
ಮಂಡ್ಯ: ಕಾವೇರಿ ನದಿಗೆ ಮೈಸೂರಿನ ಕೊಳಚೆ ನೀರು ಸೇರ್ಪಡೆಯಾಗುತ್ತಿರುವ ಕುರಿತಾಗಿ ಜೀ ಕನ್ನಡ ನ್ಯೂಸ್ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಿದೆ.
ಕಾವೇರಿ ನದಿಗೆ ಕೊಳಚೆ ನೀರು ಸೇರಿ ಮಲೀನವಾಗುವ ಕುರಿತಾಗಿ ಜೀ ಕನ್ನಡ ನ್ಯೂಸ್ ವರದಿಯನ್ನು ಪ್ರಸಾರ ಮಾಡಿತ್ತು, ಕೊಳಚೆ ನೀರಿನ ಸೇರ್ಪಡೆಯಿಂದಾಗಿ ಮೈಸೂರಿನ ಕೆ.ಸಾಲುಂಡಿ ಎನ್ನುವವರು ಸಾವನ್ನಪ್ಪಿದ್ದರು.
ಇದನ್ನು ಓದಿ : Remal Cyclone : 'ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆ
ಈ ಕುರಿತಾಗಿ ಜಿ ಕನ್ನಡ ನ್ಯೂಸ್ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಮಂಡ್ಯ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.ಇದರ ಭಾಗವಾಗಿ ಈಗ ಸ್ಥಳಕ್ಕೆ ಡಿಸಿ ಡಾ. ಕುಮಾರ ನೇತೃತ್ವದಲ್ಲಿ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸೂಚಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.