JOBS: ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆಯಲ್ಲಿ ಉರ್ದು ಹಾಗೂ ಹಿಂದಿ ವಿಷಯ ಬೋಧನೆಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

Last Updated : Feb 23, 2021, 11:38 PM IST
JOBS: ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ: ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆಯಲ್ಲಿ ಉರ್ದು ಹಾಗೂ ಹಿಂದಿ ವಿಷಯ ಬೋಧನೆಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆಯುಳ್ಳ ಅನುಭವಿ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರು ಮಾ.2 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂದಿ ಪ್ಲಾಜಾ, 1 ನೇ ಮಹಡಿ, ಕೆ.ಸಿ. ಪಾರ್ಕ್ ಪೋಸ್ಟ್ ಆಫೀಸ್ ಎದುರಿಗೆ ಹಳಿಯಾಳ ರಸ್ತೆ ಧಾರವಾಡ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 0836-2971590, 9980091492 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News