ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್
ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆಯ ಮುಖ್ಯಾಂಶಗಳು:
*ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.
*ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
*ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ
*ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ.ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.
*ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.
*ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
*ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.