ರಾಮನಗರ: ಮೇಕೆದಾಟು 2.0 ಪಾದಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು, ಇದೆ ಸಂದರ್ಭದಲ್ಲಿ ಪಾದಯಾತ್ರೆಗೆ ನೆರದಿದ್ದ ಜನರ ಹಸಿವು ನೀಗಿಸಲು ಸ್ವಂತ ದುಡ್ಡಿನಿಂದ ಒಂದು ಟನ್ ಕಬಾಬ್ ವಿತರಣೆ ಮಾಡುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆಯಿತು.


COMMERCIAL BREAK
SCROLL TO CONTINUE READING

ಸ್ವಂತ ವೆಚ್ಚದಲ್ಲಿ ಕಬಾಬ್ ತಯಾರಿಸಿದ್ದ ವಾಸಿಲ್ ಜೀ ಕನ್ನಡ ನ್ಯೂಸ್ ಜತೆ ಮಾತನಾಡುತ್ತಾ. ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದಾರೆ.ಅವರಿಗೆ ನಾವು ಚಿಕ್ಕನ್ ಕಬಾಬ್ ನೀಡುವ ಮೂಲಕ ಈ ಮೇಕೆದಾಟು ಯಾತ್ರೆ(Mekedatu Padayatre) ಗೆ ನಮ್ಮ ಸೇವೆ ನೀಡುತ್ತಿದ್ದೇವೆ ಎಂದು ತಿಳಿಸಿದರು.


ಇದನ್ನೂ ಓದಿ: Operation Ganga: ಯುದ್ಧಪೀಡಿತ ಉಕ್ರೇನ್‌ನಿಂದ ಬೆಂಗಳೂರಿಗೆ ಆಗಮಿಸಿದ 12 ಜನ ವಿದ್ಯಾರ್ಥಿಗಳು


ಈ ರೀತಿ ಪಾದಯಾತ್ರೆಯುದ್ಧಕ್ಕೂ ಅನೇಕ ಸ್ಥಳಗಳಲ್ಲಿ ಎಳನೀರು, ಹಣ್ಣುಗಳು, ಮಜ್ಜಿಗೆಗಳನ್ನ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಜನರಿಗೆ ವಿತರಿಸುತ್ತಿರುವ ದೃಶ್ಯಗಳು ಗಮನ ಸೆಳೆದವು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.