BJP: ಬಿಎಸ್ ವೈ ಸಂಪುಟದ ಮತ್ತೋರ್ವ ಸಚಿವರಿಂದ ಖಾತೆ ಬಗ್ಗೆ ಅಸಮಾಧಾನ!
ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭದಲ್ಲಿ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ
ಚಾಮರಾಜನಗರ: ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷ ಅಸಮಧಾನ ಹೊರಹಾಕಿದ್ದಾರೆ.
ನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭದಲ್ಲಿ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ(Arvind Limbavali) ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ವೇಳೆ ಕಾಡಿಗೆ ಹೋಗಬೇಕು, ಹಗಲು ವೇಳೆ ನಾಡಿಗೆ ಬರಬೇಕು ಎಂದಿದ್ದಾರೆ.
"ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು"
ಕಾಡು ಮತ್ತು ನಾಡು ಎರಡನ್ನು ನೋಡಿಕೊಳ್ಳುವ ಜವಬ್ದಾರಿ ಕೊಟ್ಟಿದ್ದಾರೆ. ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಕೊಟ್ಟಿರುವ ಬಗ್ಗೆ ಈ ವೇಳೆ ಪ್ರಸ್ತಾಪಿಸಿ ತಮ್ಮ ಅಸಮಾಧಾನ ಹೊರಹಾಕಿದರು.
Taluk Panchayat: ರಾಜ್ಯದಲ್ಲಿ ತಾಲೂಕು ಪಂಚಾಯತ್ ರದ್ಧತಿ : ಸಚಿವರಿಂದ ಸ್ಪಷ್ಟನೆ..!
ಮೂಲತಃ ನಾನು ಸಿವಿಲ್ ಇಂಜಿನಿಯರ್. ಕಾಡಿನ ಬಗ್ಗೆ ಗ್ರಾಮೀಣ ಭಾಗದ ಸಾಮಾನ್ಯ ಯುವಕನಿಗೆ ಇರುವ ಮಾಹಿತಿಯು ನನಗಿಲ್ಲ. ಇದೆಲ್ಲವನ್ನು ತಿಳಿದುಕೊಳ್ಳಲು ಕೆಲವು ಸಮಯ ಬೇಕಾಗುತ್ತದೆ ಎಂದು ಖಾತೆ ಬಗ್ಗೆ ಇರುವ ತಮ್ಮ ಅಸಮಾಧಾನ ಹೊರಹಾಕಿದರು.
Ram Mandir: ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ '₹ 1 ಕೋಟಿ' ಹೆಚ್ಚು ದೇಣಿಗೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.