ಬೆಂಗಳೂರು: ವಿನಾಕಾರಣ ಯಡಿಯೂರಪ್ಪನವರ ಮೇಲೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯನವರು ಮೊದಲು ತಮ್ಮ ಪಕ್ಷದ ಒಳಜಗಳವನ್ನು ಸರಿಪಡಿಸಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಶ್ರೀ ರಾಮುಲು ಟಾಂಗ್ ನೀಡಿದ್ದಾರೆ. ಪಕ್ಷದ ಹೈಕಮಾಂಡ್ ನಿರ್ದೇಶನದ ಮೇರೆಗೆ ಸಂಪುಟ ವಿಸ್ತರಣೆ ತೀರ್ಮಾನವಾಗಲಿದೆ.
ಸಂಕ್ರಾಂತಿಯ ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಏಳು ಶಾಸಕರಿಗೆ ಮಂತ್ರಿ ಸ್ಥಾನ ನೀಡಲಿದ್ದಾರೆ. ಆದರೆ ಸುಖಾಸುಮ್ಮನೆ ಸಿದ್ದರಾಮಯ್ಯ(Siddaramaiah)ನವರು ಯಡಿಯೂರಪ್ಪನವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯನವರು ಮೊದಲು ಅವರು ತಮ್ಮ ಪಕ್ಷದಲ್ಲಿರುವ ಒಳಜಗಳಗಳನ್ನು ಸರಿಪಡಿಸಿಕೊಳ್ಳಲಿ ಎಂದು ಶ್ರೀರಾಮುಲು ಟ್ವೀಟ್‍ನಲ್ಲಿ ತಿರುಗೇಟು ನೀಡಿದ್ದಾರೆ.
Preetham Gowda: 'ಸಚಿವರಾಗಲು ಅರ್ಹತೆ-ಯೋಗ್ಯತೆ ಬೇಕು'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ