Byrathi Basavaraj: `ಒಂದೂವರೆ ತಿಂಗಳಲ್ಲಿ ಮುನಿರತ್ನ ಸಚಿವರಾಗುತ್ತಾರೆ`
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಚಿವ ಸ್ಥಾನ ಸಿಗಬೇಕಿತ್ತಾದರೂ, ಕಾರಣಾಂತರದಿಂದ ಸಿಕ್ಕಿಲ್ಲ. ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುನಿರತ್ನಗೆ ಸಚಿವ ಸ್ಥಾನ ನೀಡುವರೆಂಬ ವಿಶ್ವಾಸವಿದೆ
ದಾವಣಗೆರೆ: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಚಿವ ಸ್ಥಾನ ಸಿಗಬೇಕಿತ್ತಾದರೂ, ಕಾರಣಾಂತರದಿಂದ ಸಿಕ್ಕಿಲ್ಲ. ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುನಿರತ್ನಗೆ ಸಚಿವ ಸ್ಥಾನ ನೀಡುವರೆಂಬ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.
BJP: ಏಳು ಜನ ಸಚಿವ ಸಂಪುಟ ಸೇರಿ 3 ದಿನ ಕಳೆದರು ಹಂಚಿಕೆಯಾಗದ ಖಾತೆ..!
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೊಂದಿಗೆ ಮುನಿರತ್ನ, ಎಚ್.ವಿಶ್ವನಾಥ್(H.Vishwanath) ಎಲ್ಲರೂ ಬಂದಿದ್ದಾರೆ. ಈ ಕಾರಣಕ್ಕೆ ಮುನಿರತ್ನಗೂ ಅವಕಾಶ ಸಿಗಲಿದೆ ಎಂದು ಹೇಳಿದೆ ಎಂದು ತಿಳಿಸಿದ್ದಾರೆ.
H VISHWANATH : ಯಡಿಯೂರಪ್ಪಗೆ ಕುಟುಕಿ ಪುಸ್ತಕ ಬರೆಯಲು ಹೊರಟ ‘ಹಳ್ಳಿಹಕ್ಕಿ’
ಎಚ್.ವಿಶ್ವನಾಥರಿಗೂ ಸಚಿವ ಸ್ಥಾನ ಕೈತಪ್ಪಿದೆ. ವಿಶ್ವನಾಥ್ ಅವರ ಪ್ರಕರಣ ಕೋರ್ಟ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ವಿಶ್ವನಾಥ್ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.
College Reopen : ಇಂದಿನಿಂದ ಪದವಿ, ಸ್ನಾತಕೋತ್ತರ ತರಗತಿಗಳು ಆರಂಭ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ