ಪಟಾಕಿ ನಿರ್ಬಂಧ ಸುಪ್ರೀಂ ಆದೇಶ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಪಟಾಕಿ ನಿರ್ಬಂಧ ಸುಪ್ರೀಂ ಆದೇಶ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ
Source: Bureau

About the Author