KS Eshwarappa : 'ತಾಲೂಕು-ಜಿಲ್ಲಾ ಪಂಚಾಯತ್' ಚುನಾವಣೆ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಸಚಿವ ಈಶ್ವರಪ್ಪ 

ಕೊರೋನಾ 3ನೇ ಅಲೆ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ಬೇಡವೆಂದು ನಿರ್ಧರಿಸಲಾಗಿದ್ದು

Last Updated : Jun 19, 2021, 01:15 PM IST
  • ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್ ವರೆಗೂ ನಡೆಯಲ್ಲ
  • ಕೊರೋನಾ 3ನೇ ಅಲೆ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ಬೇಡ
  • ಡಿಸೆಂಬರ್ ವರೆಗೂ ಚುನಾವಣೆ ನಡೆಯಲ್ಲ ಎಂದು ತಿಳಿಸಿದ್ದಾರೆ
KS Eshwarappa : 'ತಾಲೂಕು-ಜಿಲ್ಲಾ ಪಂಚಾಯತ್' ಚುನಾವಣೆ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಸಚಿವ ಈಶ್ವರಪ್ಪ  title=

ದಾವಣಗೆರೆ : ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಡಿಸೆಂಬರ್ ವರೆಗೂ ನಡೆಯಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ(KS Eshwarappa), ಕೊರೋನಾ 3ನೇ ಅಲೆ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ಬೇಡವೆಂದು ನಿರ್ಧರಿಸಲಾಗಿದ್ದು, ಡಿಸೆಂಬರ್ ವರೆಗೂ ಚುನಾವಣೆ ನಡೆಯಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Heavy Rainfall : ಜೂ. 21 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!

ಇನ್ನು ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತ್ರವಲ್ಲ. ಕೊರೋನಾ(Corona 3rd Wave) ನಿರ್ವಹಣೆ ಕ್ರಮಗಳ ಬಗ್ಗೆಯೂ ಚರ್ಚೆ ನಡೆದಿದ್ದು, ಸದ್ಯಕ್ಕೆ ಕೊರೊನಾ ಬಗ್ಗೆ ಮಾತ್ರ ಚರ್ಚೆ ಮಾಡಬೇಕು. ಈಗ ನಾಯಕತ್ವ ಬದಲಾವಣೆ ಮುಗಿದ ವಿಚಾರ. ಮೇಲಾಗಿ ಜಲಸಂಪನ್ಮೂಲ ಇಲಾಖೆ ಟೆಂಡರ್ ಬಗ್ಗೆ ಸಿಎಂ ಹಾಗೂ ಆ ಇಲಾಖೆ ಕಾರ್ಯದರ್ಶಿ ಉತ್ತರ ನೀಡಿದ್ದಾರೆ. ಇದರ ಬಗ್ಗೆ ಚರ್ಚೆಯೇ ಬೇಡ ಎಂದು ಹೇಳಿದ್ದಾರೆ.

ಇದನ್ನೂ ಓದಿ : SSLC Exam 2021 : ಜುಲೈ ಕೊನೆಯ ವಾರದಲ್ಲಿ SSLC ಪರೀಕ್ಷೆ ಫಿಕ್ಸ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News