ನಾಳೆ ಸಿಎಂ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರವಾಸ

ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಬೆಂಗಳೂರಿನಿಂದ ಹೊರಟು, 11.10ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಲಕ್ಷ್ಮೀ ಹೆಬ್ಬಾಳಕರ್, ಮಧ್ಯಾಹ್ನ 12.15ರಿಂದ ಸಂಜೆ 6.30ರ ವರೆಗೆ ಜಿಲ್ಲೆಯ ಗೋಕಾಕ, ಕಾಗವಾಡ ಹಾಗೂ ಚಿಕ್ಕೋಡಿ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ.

ನಾಳೆ ಸಿಎಂ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರವಾಸ
Image Credit: File Photo

About the Author