ಬಜೆಟ್ ಮುಗಿಸಿ ನಾಳೆಯೇ ಉಡುಪಿಗೆ ಭೇಟಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Flood in Udupi district: ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರು: ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದರು. ಮಳೆಯಿಂದಾಗಿ 2 ಸಾವಾಗಿ, 24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಮಳೆಹಾನಿ ಪರಿಹಾರಕ್ಕೆ ತೊಂದರೆ ಇಲ್ಲ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಡುಪಿಗೆ ಹೋಗಿ ಬಂದ ನಂತರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡ್ತೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಯತ್ನ:ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಾರ್ಡ್ ಹಾಗೂ ರೇಸನ್ ಕಾರ್ಡ್ ಕಡ್ಡಾಯ ಎಂದು ಹೇಳಿದರು.- ಶನಿವಾರ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದರು. ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಮಳೆಹಾನಿ ಪರಿಹಾರಕ್ಕೆ ತೊಂದರೆ ಇಲ್ಲ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಡುಪಿಗೆ ಹೋಗಿ ಬಂದ ನಂತರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡ್ತೇನೆ ಎಂದು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಕಡ್ಡಾಯ ಎಂದು ಹೇಳಿದರು.
ಇದನ್ನೂ ಓದಿ: ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=38l6m8543Vk
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.