ಬೆಂಗಳೂರು: ರಾಜ್ಯದಲ್ಲಿ ಸೌಹಾರ್ಧತೆ ಧಕ್ಕೆ ತರುವಂತಹ ಕೆಲಸವನ್ನು ಚಕ್ರವರ್ತಿ ಸೂಲಿಬೆಲೆ ಮುಂದುವರೆಸಿದ್ದೆ ಆದಲ್ಲಿ ಅವರನ್ನು ಜೈಲು ಕಂಬಿ ಎನಿಸುವ ಹಾಗೆ ಮಾಡುವುದಾಗಿ ಹೇಳಿದ್ದ ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಎಂ.ಬಿ.ಪಾಟೀಲ್ ಅವರು ಮರೆಯಬಾರದು.Fir ಮಾಡಿಸ್ತೀವಿ, ಜೈಲಿಗೆ ಕಳುಹಿಸ್ತೀವಿ ಪದೇ ಪದೇ ಅನ್ನುವುದಕ್ಕೆ  ಇವರೇನು ನ್ಯಾಯಾಧೀಶರ? ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗು ಅವರ ಮಂತ್ರಿಗಳು intolerant ಆಗಬಾರದು!ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ರಚಿಸಿರುವ ಸಂವಿಧಾನದ ಅಡಿ ನಡೆಯುವುದು. Article 19 ಬಗ್ಗೆ ತಿಳಿದುಕೊಳ್ಳಬೇಕಾಗಿ ಎಂ.ಬಿ.ಪಾಟೀಲ್ ರಿಗೆ ತಾಕೀತು ಮಾಡುತ್ತೇನೆ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.