RSS ಸಂಘಟನೆ ನಡೆಸುವ ಬೈಠಕ್.. ಸಾಂಘಿಕ ಚಟುವಟಿಕೆ ನಿಷೇಧಿಸಲು ಮನವಿ

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.

Written by - Chetana Devarmani | Last Updated : Oct 12, 2025, 07:57 PM IST
  • RSS ಸಂಘಟನೆ ನಡೆಸುವ ಬೈಠಕ್.. ಸಾಂಘಿಕ ಚಟುವಟಿಕೆ ನಿಷೇಧಿಸಲು ಮನವಿ
  • ಲಾಠಿ ಹಿಡಿದು ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ಯತ್ನ
  • ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ
RSS ಸಂಘಟನೆ ನಡೆಸುವ ಬೈಠಕ್.. ಸಾಂಘಿಕ ಚಟುವಟಿಕೆ ನಿಷೇಧಿಸಲು ಮನವಿ

ಬೆಂಗಳೂರು : ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.

Add Zee News as a Preferred Source

ಅನ್ನುವ ಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿ ಕೊಂಡು ಶಾಖ ನಡೆಸುತ್ತ ರಾಷ್ಮೆಯಲ್ಲಿ ಸೆಯಂಸೇವಕ ರಾಷ್ಟ್ರ ಸಂಘಟನ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಡಲ್ ನಡೆಸುತ್ತಾ ಪೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.

ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.

ಇದನ್ನೂ ಓದಿ : ಭಯದ ತಾಣವಾಗಿ ಮಾರ್ಪಾಡಾದ ವಿಜಯಪುರ ಗೃಹ ಮಂಡಳಿ ಸೈಟ್‌ಗಳು! 15 ವರ್ಷಗಳಾದರೂ ಅಭಿವೃದ್ಧಿಯ ಸುಳಿವಿಲ್ಲ..

ಇದನ್ನೂ ಓದಿ : ನೊಬೆಲ್ ಪ್ರಶಸ್ತಿ ಸಿಗದ ಕೋಪ! ʼಬಲಿ ಕಾ ಬಕ್ರʼನಾದ ಚೀನಾ ಮೇಲೆ ತೀರಿಸಿಕೊಂಡ ಟ್ರಂಪ್.. ಶೇ. 100ರಷ್ಟು ಸುಂಕ!

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News