ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ 

ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದರು.

ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.