Ramesh Jarkiholi: `ಬೆಳಗಾವಿ ಗ್ರಾಮೀಣ ಕ್ಷೇತ್ರ ನಂದು, ಅಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ`
ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು, ನಾನು ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು, ನಾನು ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ(Ramesh Jarkiholi), ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಕೆಯ ಗಾಡ್ ಫಾದರ್ ಇಬ್ಬರೂ ಪ್ರಚಾರ ಪ್ರೀಯರು. ನಾವು ಪ್ರಚಾರ ಪ್ರಿಯನಲ್ಲ ಎಂದು ವ್ಯಂಗ್ಯವಾಡಿದರು.
Shocking News: 'ರಾಜ್ಯದಲ್ಲಿ ಸೈಲೆಂಟಾಗಿ ಹರಡುತ್ತಿದೆ ಹೊಸ ವೈರಸ್'
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಹೆಚ್ಚಿನ ಸದಸ್ಯರು ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಮುಂದಿನ ದಿನದಲ್ಲಿ ಸದಸ್ಯರನ್ನು ಮಾದ್ಯಮದ ಮುಂದೆ ಹಾಜರುಪಡಿಸುತ್ತೇನೆ ಎಂದರು.
GP Election: ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.