School: ಶಾಲಾ ಮಕ್ಕಳ ಬೇಸಿಗೆ ರಜೆ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್

ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

Last Updated : Feb 9, 2021, 03:41 PM IST
  • ಕಳೆದ ವರ್ಷ ಕೊರೊನಾದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತ
  • ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
  • ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ
School: ಶಾಲಾ ಮಕ್ಕಳ ಬೇಸಿಗೆ ರಜೆ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್ title=

ಬೆಳಗಾವಿ: ಕಳೆದ ವರ್ಷ ಕೊರೊನಾದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್(S Suresh Kumar), ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

BJP-JDS: ಸಭಾಪತಿ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಭರ್ಜರಿ ಗೆಲವು..!

ಕೊರೊನಾ(Corona) ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

JDS-Congress: ಸಭಾಪತಿ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News