ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಸಚಿವ ಜಮೀರ್ ಅಹಮದ್ ಖಾನ್ 

6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಸಚಿವ ಜಮೀರ್ ಅಹಮದ್ ಖಾನ್ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.