ಬೆಂಗಳೂರು: ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಂಟಿಬಿ ನಾಗರಾಜ್ ವಿರುದ್ಧ ಗೆಲುವನ್ನು ಸಾಧಿಸಿದ್ದಂತ ಶರತ್ ಬಚ್ಚೇಗೌಡ, ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮತ್ತೆ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದ್ದು, ಸಂಕ್ರಾಂತಿಯ ವೇಳೆಗೆ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ, ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D.K.Shivakumar) ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಕೆಪಿಸಿಸಿ ರಾಜ್ಯಾಧ್ಯಕ್ಷರ ಜೊತೆಗೆ ಮಾತನಕತೆ ನಡೆಸಿರುವಂತ ಅವರ ಭೇಟಿ, ತೀವ್ರ ಕುತೂಹಲ ಮೂಡಿಸಿದೆ.


'ಕಾಂಗ್ರೆಸ್ ಕಾರ್ಯಕರ್ತರ' ಮೇಲೆ ಅಪರಿಚಿತರಿಂದ ಗುಂಡಿನ ದಾಳಿ!


ಬಿಜೆಪಿಯ ವಿರುದ್ಧ ಅಸಮಾಧಾನಗೊಂಡಿರುವ ಅವರು, ಕಾಂಗ್ರೆಸ್ ನತ್ತ ಒಲವು ತೋರಿದ್ದು, ಸಂಕ್ರಾಂತಿಯ ವೇಳೆಗೆ ಬಿಜೆಪಿ ಸೇರ್ಪಡೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.


ಬೆಳಗಾವಿ ಸಾಹುಕಾರ ಮತ್ತು ಸಿಎಂ ಬಿಎಸ್ ವೈ ನಡುವೆ ಶುರುವಾಗಿದೆ ಕೋಲ್ಡ್ ವಾರ್..!