PM Modi : ಮೋದೀಜಿ ಅವರು ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ಕ್ಲೀನ್ ಚಿಟ್ನಿಂದಾಗಿ ಚೀನಾ ತನ್ನ ದುರದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ಪ್ರಾದೇಶಿಕ ಸಮಗ್ರತೆಗೆ ಮತ್ತ ರಾಷ್ಟ್ರೀಯ ಭದ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ರಾಷ್ಟ್ರವು ಗಲ್ವಾನ್ ಕಣಿವೆಲ್ಲಿ ಮೂರು ವರ್ಷಗಳಲ್ಲಿ ಹುತಾತ್ಮರಾದ 20 ಯೋಧರಿಗೆ ತನ್ನ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತಿದೆ. ಇದೇ ವೇಳೆ ಸಂಘರ್ಷ ಪೂರ್ವ ಯಥಾಸ್ಥತಿಯನ್ನು ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಕಾಪಾಡದೇ ಇರುವುದಕ್ಕೆ ಮೋದಿ ಸರ್ಕಾರ ಜವಾಬ್ದಾರಿ. ಇಲ್ಲಿ ನಾವು 65 ಪೆಟ್ರೋಲ್ ಕೇಂದ್ರಗಳಲ್ಲಿ 26 ಕೇಂದ್ರಗಳನ್ನು ಕಳೆದುಕೊಂಡಿದ್ದೇವೆ" ಎಂದು ಟ್ವೀಟ್ ಮಾಡಿದ್ದಾರೆ.
तीन साल पहले गलवान घाटी में अपना सर्वोच्च बलिदान देने वाले 20 वीर जवानों को कृतज्ञ राष्ट्र की ओर से भावभीनी श्रद्धांजलि।
मोदी सरकार की नाकामियों के चलते LAC पर इन तीन सालों में पूर्व यथास्थिति अब नहीं है। हम 65 में से 26 Patrolling Points (PP) पर अपना अधिकार खो चुके हैं।…
— Mallikarjun Kharge (@kharge) June 15, 2023
ಇದನ್ನೂ ಓದಿ-"ಗೋಸೇವೆಗಾಗಿ 44 ಲಕ್ಷ ರೂ. ದೇಣಿಗೆ ನೀಡಿ ಗೋಪ್ರೇಮ ಮೆರೆದ ಗೋಪ್ರೇಮಿ ಮಹೇಂದ್ರ ಮುನ್ನೋತ್"
"ಮೋದಿ ಸರ್ಕಾರದ ಕೆಂಗಣ್ಣು ಮಂಜಾಗಿದೆ. ಅದಕ್ಕೆ ಅದು ಚೀನೀ ಗ್ಲಾಸ್ ಧರಿಸುತ್ತಿದೆ. ಜವಾಬ್ದಾರಿಯುತ ವಿಪಕ್ಷವಾಗಿ ಚೀನಾದ ವಿಸ್ತರಣಾ ನೀತಿಯ ವಿರುದ್ಧವಾಗಿ ದೇಶವನ್ನು ಒಟ್ಟಾಗಿಸುವುದು ಮತ್ತು ಮೋದಿ ಸರ್ಕಾರಕ್ಕೆ ಸತ್ಯದ ಅರಿವು ಮಾಡಿಸುವುದು ನಮ್ಮ ಕರ್ತವ್ಯವಾಗಿದೆ" ಎಂದು ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ- ಗೃಹಜ್ಯೋತಿ ಗ್ಯಾರಂಟಿ ಖಚಿತ; ಆದ್ರೇ ಸೋಲಾರ್ ಪ್ರೋತ್ಸಹ ಧನ ಕಡಿತ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.