ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ

ರಾಜ್ಯದ ಅರ್ಚಕರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದ್ದು, ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಇದೇ ವೇಳೆ ತಿಳಿಸಿದ್ದಾರೆ.

Written by - Puttaraj K Alur | Last Updated : Mar 26, 2025, 10:59 PM IST
  • ರಾಜ್ಯ ಬಜೆಟ್‌ನಲ್ಲಿ ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ
  • ಮುಜರಾಯಿ ದೇವಾಲಯಗಳ ಅರ್ಚಕರು ಮತ್ತು ನೌಕರರ ಸಂಘದ ಸದಸ್ಯರಿಂದ ಸಚಿವರ ಭೇಟಿ
  • ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ ತಿಳಿಸಿದ ಸದಸ್ಯರು
ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿಗೆ ಧನ್ಯವಾದ

Ramalinga Reddy: ರಾಜ್ಯ ಬಜೆಟ್‌ನಲ್ಲಿ ಅರ್ಚಕರಿಗೆ ಮಾಸಿಕ ₹1000 ತಸ್ತಿಕ್‌ ಹೆಚ್ಚಿಸಿರುವುದಕ್ಕೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ಸದಸ್ಯರು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. 

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸಚಿವರು ಪೋಸ್ಟ್‌ ಹಂಚಿಕೊಂಡಿದ್ದಾರೆ. ʼರಾಜ್ಯ ಮುಜರಾಯಿ ದೇವಾಲಗಳ ‘ಸಿ’ ದರ್ಜೆಯ 25,551 ಧಾರ್ಮಿಕ ಸಂಸ್ಥೆಗಳಿಗೆ ವಾರ್ಷಿಕ 60,000 ತಸ್ತಿಕ್ ನೀಡುತ್ತಿದ್ದು, 72,000 ರೂ.ಗಳನ್ನು ಬಜೆಟ್‌ನಲ್ಲಿ ಹೆಚ್ಚಿಗೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಬಿಜೆಪಿಯಿಂದ 6 ವರ್ಷಗಳ ಕಾಲ ಶಾಸಕ ಯತ್ನಾಳ್ ಉಚ್ಚಾಟನೆ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News