ಚಿಕ್ಕಬಳ್ಳಾಫುರದಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ
ನಗರದಲ್ಲಿ ಅನ್ಯಕೊಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಕೊಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ.ಈಗ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ನಿನ್ನೆ ಸಂಜೆ ಈ ಘಟನೆ ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ- ಇಸ್ರೇಲ್, ಪೋಲೆಂಡ್‌ಗಳ ಸ್ಪರ್ಧೆಯನ್ನು ಮಣಿಸಲಿವೆ ನಿಖರ ಡ್ರೋನ್‌ಗಳು
ಹಿಂದೂ ಯುವಕನ ಜೊತೆ ಅನ್ಯಕೊಮಿನ ಯುವತಿ ಆಗಮಿಸಿದ್ದಕ್ಕೆ ಯುವಕರು ಗರಂ ಆಗಿ ಇಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.