ಸಿಡಿಲು ಬಡಿದು ತಾಯಿ ಸೇರಿ ಇಬ್ಬರು ಮಕ್ಕಳು ದುರ್ಮರಣ

ಸಿಡಿಲು ಬಡಿದು ತಾಯಿ ಸೇರಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಯಾದಗಿರಿ ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

Last Updated : Sep 28, 2022, 06:17 PM IST
  • ಆಸ್ಪತ್ರೆಯಿಂದ ವಾಪಾಸ್ ಆಗುತ್ತಿದ್ದ ಸಂದರ್ಭದಲ್ಲಿ ಗಾಜರಕೋಟ್ ಗ್ರಾಮದ ತಾಯಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಸಿಡಿಲು ಬಡಿದು ತಾಯಿ ಸೇರಿ ಇಬ್ಬರು ಮಕ್ಕಳು ದುರ್ಮರಣ title=

ಯಾದಗಿರಿ: ಸಿಡಿಲು ಬಡಿದು ತಾಯಿ ಸೇರಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಯಾದಗಿರಿ ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಸ್ಪತ್ರೆಯಿಂದ ವಾಪಾಸ್ ಆಗುತ್ತಿದ್ದ ಸಂದರ್ಭದಲ್ಲಿ ಗಾಜರಕೋಟ್ ಗ್ರಾಮದ ತಾಯಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಇದನ್ನೂ ಓದಿ- Ration Card: ಉಚಿತ ಪಡಿತರ ಪ್ರಯೋಜನಗಳನ್ನು ಪಡೆಯಲು ಈ ಹೊಸ ನಿಯಮಗಳನ್ನು ತಪ್ಪದೇ ತಿಳಿಯಿರಿ

ಮಳೆ ಬಂದಿರುವ ಸಂದರ್ಭದಲ್ಲಿ  ಏಕಾಏಕಿ ಬಂದ ಮಳೆ ಗಿಡದ ಆಸರೆಗೆ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತಪಟ್ಟಿರುವವರನ್ನು ತಾಯಿ ಮೊನಮ್ಮ( 25) ಮಕ್ಕಳಾದ ಭಾನು (04) ಹಾಗೂ ಶ್ರೀನಿವಾಸ( 02) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿಯೇ ಪೇಪರ್‌ Recycling :ಪರಿಸರ ಕಾಳಜಿ ಹೊಂದಿರುವ ಆರ್ಕಿಡ್ಸ್‌ಶಾಲಾ ವಿದ್ಯಾರ್ಥಿ ಕರಣ್‌

ಇದೇ ವೇಳೆ ಮೊನಮ್ಮನ ಮೈದುನ ಭೀಮಾಶಂಕರನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.ಈಗ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರೀಶಿಲನೆ ಘಟನೆ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News