Mandya: ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಗೆ ಹೃದಯಾಘಾತ..!

ಕಳೆದ 3 ದಿನಗಳ ಹಿಂದೆ ಸೊಸೆ ಸುಶೀಲಮ್ಮ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಗುರುವಾರ ಸಂಜೆ ಡಿಸ್ಟಾರ್ಜ್ ಆಗಿ ಮನೆಗೆ ಬರುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು.

Written by - Puttaraj K Alur | Last Updated : Nov 24, 2023, 04:55 PM IST
  • ಸೊಸೆಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅತ್ತೆಯೂ ಸಾವು
  • ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಾಡ ಅಂಕನಹಳ್ಳಿಯಲ್ಲಿ ಘಟನೆ
  • ಮೃತಪಟ್ಟ ಸೊಸೆಯ ಮೃತದೇಹ ನೋಡಲು ಹೋಗುತ್ತಿದ್ದ ಅತ್ತೆ ಸಾವು
Mandya: ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಗೆ ಹೃದಯಾಘಾತ..! title=
ಹೃದಯಾಘಾತದಿಂದ ಸೊಸೆ-ಅತ್ತೆ ಸಾವು!

ಮಂಡ್ಯ: ಹೃದಯಾಘಾತದಿಂದ ಮೃತಪಟ್ಟ ಸೊಸೆಯ ಮೃತದೇಹ ನೋಡಲು ಹೋಗುತ್ತಿದ್ದ ಅತ್ತೆಯೂ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಕಾಡ ಅಂಕನಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಾಡ ಅಂಕನಹಳ್ಳಿ ಗ್ರಾಮದ ಹುಚ್ಚಮ್ಮ (80) ಮತ್ತು ಸುಶೀಲಮ್ಮ (45) ಮೃತರು. ಕಳೆದ 3 ದಿನಗಳ ಹಿಂದೆ ಸೊಸೆ ಸುಶೀಲಮ್ಮ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಗುರುವಾರ ಸಂಜೆ ಡಿಸ್ಟಾರ್ಜ್ ಆಗಿ ಮನೆಗೆ ಬರುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು.

ಇದನ್ನೂ ಓದಿ: ತಾಯಿ, ಮಗು ಸಾವಿನ ನೈತಿಕ ಹೊಣೆ ಹೊತ್ತು ಸಚಿವ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹ

ಇತ್ತ ಸೊಸೆಯ ಮೃತದೇಹ ನೋಡಲು ಹೋಗುವ ಸಂದರ್ಭ ಹುಚ್ಚಮ್ಮ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರ ಸಾವಿನಿಂದಾಗಿ ಮೃತರ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಅಂತೆಯೇ ಇಬ್ಬರನ್ನು ಒಟ್ಟಿಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News