ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್
ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಈಗ ನೈಸ್ ಸಂಸ್ಥೆ ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದೆ.
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಈಗ ನೈಸ್ ಸಂಸ್ಥೆ ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದೆ.
ಇದನ್ನೂ ಓದಿ: JOBS: ಆಡಳಿತ ಸಹಾಯಕ ಹುದ್ದೆ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು ನಗರ ಟ್ರಾಫಿಕ್ ಜಂಟಿ ಕಮಿಷನರ್ ಸೂಚನೆ ಮೇರೆಗೆ ಪ್ರಯಾಣಿಕರ ಸುರಕ್ಷತಾ ಕಾರಣದಿಂದಾಗಿ ನೈಸ್ ಸಂಸ್ಥೆ ನಿರ್ಬಂಧ ವಿಧಿಸಿದೆ. ಈಗ ಮುಂದಿನ ಆದೇಶದವರೆಗೂ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳ್ಳಗೆ 5ರ ತನಕ ದ್ವಿಚಕ್ರ ವಾಹನಗಳಿಗೆ ನಿರ್ಬಂಧವಿರಲಿದೆ ಎನ್ನಲಾಗಿದೆ.ಇದೇ ಜನವರಿ 16 ರಿಂದ ಹೊಸ ಆದೇಶ ಜಾರಿಗೆ ಬರಲಿದೆ ಎನ್ನಲಾಗಿದೆ.ಗಂಡಸ್ತನ ತೋರಿಸುವುದಕ್ಕೆ ಹೋಗಿ ಮೇಕೆದಾಟನ್ನು ಮಸಣ ಮಾಡುವುದು ಬೇಡ- ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು ನಗರವು ಕಳೆದ ಒಂದು ವಾರದಿಂದ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿವರ್ತನೆಯಾಗಿರುವುದು ಎಲ್ಲರಿಗೂ ಆತಂಕವನ್ನು ತರಿಸಿದೆ.ತಜ್ಞರ ಪ್ರಕಾರ ಪ್ರತಿ ದಿನದ ಪ್ರಕರಣಗಳ ವರದಿ ಇನ್ನೂ ಅಧಿಕವಾಗಲಿದೆ ಎನ್ನಲಾಗಿದೆ.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.