ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ

Basavaraj Bommai: ಸಿಎಂ ಸಿದ್ದರಾಮಯ್ಯ ಅವರು ಮೊದಲು ತಮ್ಮ ಸಚಿವ ಸಂಪುಟ ಸರಿ ಮಾಡಿಕೊಳ್ಳಬೇಕು. ಆಮೇಲೆ ತನ್ನಿಂದ ತಾನೇ ಆಡಳಿತ ಬಿಗಿಯಾಗತ್ತದೆ. ಒಬ್ಬ ಮಂತ್ರಿಯೂ ಅಭಿವೃದ್ಧಿ ಬಗ್ಗೆ ಗಮನ ಹರಿಸ್ತಿಲ್ಲ. ಬರೀ ರಾಜಕಾರಣ, ಅಧಿಕಾರ ಹಿಡಿಯುವಂತಹ ವ್ಯಾಮೋಹದಲ್ಲಿದ್ದಾರೆ ಎಂದರು.

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ
Image Credit: File PhotoSource: Bureau

About the Author