ವಿಜಯನಗರ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಶ್ರೀ ಕ್ಷೇತ್ರ ಮೈಲಾರ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ನಡೆಯಿತು. ಈ ವಾರ್ಷಿಕೋತ್ಸವದ ಮೈಲಾರದ ವಿಶೇಷತೆ ಎಂದರೆ ಕಾರ್ಣಿಕ ನುಡಿಯುವುದು. ಈ ಕಾರ್ಣಿಕ ನುಡಿಯುವು ಭವಿಷ್ಯದ ವಾಣಿವಾಗಿದೆ.


COMMERCIAL BREAK
SCROLL TO CONTINUE READING

ಮೈಲಾರದ ಡಂಕಣಮರಡಿಯಲ್ಲಿ ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಯ್ಯ ರಾಮಪ್ಪಜ್ಜ, ಅಂಬಿಲಿ ಹಳಿಸಿತಲ್ಲೇ ಕಂಬಳಿ ಬಿಸಿತಲೆ ಪರಾಕ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜೆಡಿಎಸ್ ನಿಂದ ಗಂಭೀರ ಭ್ರಷ್ಟಾಚಾರದ ಆರೋಪ


ಈ ಕಾರ್ಣಿಕದ ರಾಜಕೀಯವಾಗಿ ವಿಶ್ಲೇಷಣೆ ಹೀಗಿದೆ, ಪ್ರಾಮಾಣಿಕವಾಗಿ, ನಿಷ್ಠಯಿಂದ ಇರುವ ವ್ಯಕ್ತಿಯು ರಾಜ್ಯ ಹಾಗೂ ರಾಷ್ಟ್ರವನ್ನಾಳುತ್ತಾನೆ ಎಂದು ಭಗವಂತ ದೈವವಾಣಿ ಮೂಲಕ ತಿಳಿಸಿದ್ದಾನೆ. ಅಂದರೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದಲ್ಲಿ ನಿಷ್ಠೆಯಿಂದಿರುವ ನಾಯಕರಿಗೆ ರಾಜ್ಯದ ಪಟ್ಟ ಸಾಧ್ಯತೆ ಇದೆ. ಅಂದರೆ, ಪರೋಕ್ಷವಾಗಿ ಕುರಬ ಸಮುದಾಯದ ವ್ಯಕ್ತಿಯೇ ರಾಜ್ಯವನ್ನಾಳುತ್ತಾರಾ? ಎಂಬುವುದು ವಿಶೇಷವಾಗಿದ್ದು, ಇದು ರಾಜ್ಯದ ಎಲ್ಲಾ ಪಕ್ಷಗಳಲ್ಲಿ ತೀವ್ರ ಕೂತುಹಲ ಹಾಗೂ ಚರ್ಚೆ ಹುಟ್ಟು ಹಾಕಿದೆ.


ಗೊರವಯ್ಯ 11 ದಿನ ಉಪವಾಸವಿದ್ದು 14 ಅಡಿ ಎತ್ತರದ ಬಿಲ್ಲನ್ನೇರಿ ಕಾರ್ಣಿಕ ನುಡದಿದ್ದಾನೆ.


ಇದನ್ನೂ ಓದಿ : ಬ್ರಾಹ್ಮಣ ಸಿಎಂ ಹೇಳಿಕೆ : ಕ್ಷಮೆ ಕೇಳುವ ಪ್ರಮೇಯವಿಲ್ಲ ಎಂದ ಹೆಚ್ಡಿಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.