ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಮತ್ತು ಪುರಾತತ್ವ ಶಾಸ್ತ್ರ ವಿಭಾಗವು ಮಿಥಿಕ್ ಸೊಸೈಟಿ ಧನಸಹಾಯ ಪಡೆದು ಕಬ್ಬಿಣ ಯುಗದ ಸಮಾಧಿಗಳ ಉತ್ಖನನ ಆರಂಭಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅನ್ನ ಬೇಯಿಸುವಾಗ ಒಂದು ಚಮಚ ಈ ಎಣ್ಣೆ ಬೆರಸಿ... ಸೊಂಟದ ಸುತ್ತ ತುಂಬಿದ ಕೊಬ್ಬು ಬೆಣ್ಣೆ ಕರಗಿದಂತೆ ಕರಗುತ್ತೆ! ಬಳುಕುವ ಬಳ್ಳಿಯಂತೆ ಸ್ಲಿಮ್‌ ಆಗುವಿರಿ


ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಈ ಕಬ್ಬಿಣ ಯುಗದ ಸಮಾಧಿಗಳಿದ್ದು 2000-2500 ವರ್ಷಗಳಾದ್ದಾಗಿದೆ‌.‌ ಸ್ಥಳೀಯಯವಾಗಿ ಇದನ್ನು ಪಾಂಡವರ ಮನೆ ಎಂದು ಕರೆಯಲಾಗುತ್ತಿದ್ದು ಬಂಡೆಕಲ್ಲ‌ಗಳನ್ನು ಸುತ್ತಲೂ ಜೋಡಿಸಿ ಮಧ್ಯದಲ್ಲಿ ಕಲ್ಲಿನ ರಾಶಿಗಳನ್ನು ಗುಪ್ಪೆ ಥರಾ ಮಾಡಲಾಗಿದೆ. ಇಂದಿನಿಂದ ಈ ಸಮಾಧಿಗಳ ಉತ್ಖನನ ಕಾರ್ಯ ಆರಂಭಗೊಂಡಿದೆ.


ಮೈವಿವಿಯ ಪ್ರಾಚೀನ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿ ಶೋಭಾ ನೇತೃತ್ವದಲ್ಲಿ 20 ಕ್ಕೂ ಅಧಿಕ ಸಂಶೋಧಕರು, ವಿದ್ಯಾರ್ಥಿಗಳು ಈ ಉತ್ಖನನ ಕಾರ್ಯದಲ್ಲಿ ತೊಡಗಿದ್ದಾರೆ.


ಇದನ್ನೂ ಓದಿ: ದಿನಾ ಬೆಳಿಗ್ಗೆ ಈ ಒಣಹಣ್ಣಿನ ರಸ ಕುಡಿಯೋದಕ್ಕೆ ಇಷ್ಟೊಂದು ಫಿಟ್ ಆಗಿದ್ದಾರಂತೆ ವಿರಾಟ್ ಕೊಹ್ಲಿ! ಸಣ್ಣ ಆಗೋಕೆ ಪರದಾಡೋರಿಗೆ ಸ್ವತಃ ಅವರೇ ಹೇಳಿದ ಟಿಪ್ಸ್ ಇದು


 1961 ರಲ್ಲಿ ಭಾರತೀಯ ಪುರಾತತ್ತ್ವ ಇಲಾಖೆ ವತಿಯಿಂದ ಈ ಸಮಾಧಿಗಳನ್ನು ಕೃಷ್ಣಮೂರ್ತಿ ಎಂಬವರು ಗುರುತು ಮಾಡಿದ್ದರು. ಆದಾದ ಬಳಿಕ ಸಂಶೋಧನಾ ಕಾರ್ಯ ನಡೆದಿರಲಿಲ್ಲ. ಈಗ , ಉತ್ಖನನ ಆರಂಭಿಸಿದ್ದು ಕಬ್ಬಿಣ ಯುಗದ ಜನರ ನಂಬಿಕೆ ಏನಾಗಿತ್ತು, ಸಮಾಧಿಯಲ್ಲಿ ಅವರು ಯಾವ ವಸ್ತುಗಳನ್ನು ಇಡುತ್ತಿದ್ದರು, ಅವರ ದೃಷ್ಟಿಯಲ್ಲಿ ಸಮಾಧಿ ಅಂದರೆ ಏನಾಗಿತ್ತು, ಸಮಾಧಿ ಒಳಗಡೆ ಎಷ್ಟೆಲ್ಲಾ ವಸ್ತುಗಳನ್ನು ಇಡುತ್ತಿದ್ದರು ಎಂಬ ವಿಚಾರ ಈ ಉತ್ಖನನದಲ್ಲಿ ತಿಳಿಯುವ ನಿರೀಕ್ಷೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.