ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ

ಬೆಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯು ಈಗ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯಲ್ಲಿ ಸೇರ್ಪಡೆಯಾಗಿದೆ.

Written by - Zee Kannada News Desk | Last Updated : Nov 9, 2022, 08:03 PM IST
  • ಕೆಂಪೇಗೌಡರ ಪ್ರತಿಮೆಯು ಈಗ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯಲ್ಲಿ ಸೇರ್ಪಡೆಯಾಗಿದೆ.
  • ಈ ವಿಷಯವನ್ನು ಈಗ ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೃಢಪಡಿಸಿದ್ದಾರೆ.
  • ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ
 ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ title=

ಬೆಂಗಳೂರು: ಬೆಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯು ಈಗ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯಲ್ಲಿ ಸೇರ್ಪಡೆಯಾಗಿದೆ.

ಈ ವಿಷಯವನ್ನು ಈಗ ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೃಢಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ,ಮಾಡಿರುವ ಅವರು “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.” ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News