ಬೆಂಗಳೂರು: ಬೆಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯು ಈಗ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯಲ್ಲಿ ಸೇರ್ಪಡೆಯಾಗಿದೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.#ಪ್ರಗತಿಯಪ್ರತಿಮೆ #ಬನ್ನಿನಾಡಕಟ್ಟೋಣ pic.twitter.com/sFERth0Xwv
— Basavaraj S Bommai (@BSBommai) November 9, 2022
ಈ ವಿಷಯವನ್ನು ಈಗ ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೃಢಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ,ಮಾಡಿರುವ ಅವರು “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.” ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.