ಬೆಂಗಳೂರು: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ. ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ವೋಟರ್​ ಐಡಿ ಅಕ್ರಮ ಪ್ರಕರಣ ಸಂಬಂಧ ಶನಿವಾರ ಸರಣಿ ಟ್ವೀಟ್ ಮಾಡಿರುವ ಕಟೀಲ್, ‘ಕಾಂಗ್ರೆಸ್ಸಿಗರ ಆರೋಪಕ್ಕೂ ನಮ್ಮ ಸರ್ಕಾರ, ಪಕ್ಷಕ್ಕೆ ಸಂಬಂಧವಿಲ್ಲ. ಜನರಲ್ಲಿ ಬಿಜೆಪಿ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು’ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!


ಕಟೀಲ್ ಎಚ್ಚರಿಕೆ ನೀಡಿದ್ದಾರೆ.


ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಸಿಎಂ ಬೊಮ್ಮಾಯಿ ಮಾತಾಡ್ಬೇಕು: ಕಾಂಗ್ರೆಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.