ಕಲಬುರ್ಗಿ: ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜಯಂತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಮೆರವಣಿಗೆ ಮಾಡಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಈ ಘಟನೆ ಕಲಬುರ್ಗಿ ಜಿಲ್ಲೆಯ ಜೇವರಗಿ ತಾಲೂಕಿನ ಮಂದೆವಾಲ್ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.


ಮೆರವಣಿಗೆ ವೇಳೆ ಸುಭಾಷಚಂದ್ರ ಬೋಸ್, ಸಂಗೊಳ್ಳಿ ರಾಯಣ್ಣ, ಕಿತ್ತೂರುರಾಣಿ ಚೆನ್ನಮ್ಮ, ಸರ್ಧಾರ ವಲ್ಲಭಭಾಯಿ ಪಟೇಲ್ ಹಾಗೂ  ವೀರ ಸಾವರ್ಕರ್ ಅವರ ಭಾವಚಿತ್ರಗಳ ಜೊತೆ ಎತ್ತಿನ ಬಂಡೆಯಲ್ಲಿ ನಾಥುರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.