ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ : ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ವಿಕಲಚೇತನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸಬೇಕು ಎಂದು ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ತಿಳಿಸಿದ್ದಾರೆ.

Last Updated : Dec 19, 2021, 12:09 AM IST
  • ವಿಕಲಚೇತನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸಬೇಕು ಎಂದು ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ತಿಳಿಸಿದ್ದಾರೆ.
ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ : ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ title=

ಬೆಂಗಳೂರು: ವಿಕಲಚೇತನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸಬೇಕು ಎಂದು ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು 2021-22ನೇ ಸಾಲಿನ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಿ-ಮೆಟ್ರಿಕ್ ಮತ್ತು ಪೋಷ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 31 ರೊಳಗಾಗಿ ಅರ್ಜಿಯನ್ನು ವೆಬ್‌ಸೈಟ್ https://scholarships.gov.in/loginPage ನಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.

ಇದನ್ನೂ ಓದಿ: 'ಭಾರತಕ್ಕೆ ಫೆಬ್ರುವರಿಯಲ್ಲಿ ಅಪ್ಪಳಿಸಲಿದೆ ಮೂರನೇ ಕೊರೊನಾ ಅಲೆ'

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಕೊಪ್ಪಳ ಇವರ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ: 08539-295496 ಕ್ಕೆ ಸಂಪರ್ಕಿಸಬಹುದು ಎಂದು ಪ್ರಟಕಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News