ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು: ಡಿ.18 ರಂದು ಅರ್ಹತಾ ಪ್ರವೇಶ ಪರೀಕ್ಷೆ

ಅ.25: 2022 ನೇ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಸಲಾಗುವುದು. 

Written by - Zee Kannada News Desk | Last Updated : Oct 25, 2021, 10:07 PM IST
  • ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಇವರ ದೂರವಾಣಿ ಸಂಖ್ಯೆ: 0836-2440176 ಗೆ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು: ಡಿ.18 ರಂದು ಅರ್ಹತಾ ಪ್ರವೇಶ ಪರೀಕ್ಷೆ title=
ಸಾಂದರ್ಭಿಕ ಚಿತ್ರ

ಧಾರವಾಡ: ಅ.25: 2022 ನೇ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಸಲಾಗುವುದು. 

ಇದನ್ನೂ ಓದಿ: ವೆಬ್ ಸೀರಿಸ್ ಹೆಸರು ಬದಲಿಸಲು ಪ್ರಕಾಶ್ ಜಾ ಗೆ ಮಧ್ಯ ಪ್ರದೇಶದ ಸಚಿವರ ತಾಕೀತು

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಇವರ ದೂರವಾಣಿ ಸಂಖ್ಯೆ: 0836-2440176 ಗೆ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News