ಧಾರವಾಡ: ಅ.25: 2022 ನೇ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಸಲಾಗುವುದು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವೆಬ್ ಸೀರಿಸ್ ಹೆಸರು ಬದಲಿಸಲು ಪ್ರಕಾಶ್ ಜಾ ಗೆ ಮಧ್ಯ ಪ್ರದೇಶದ ಸಚಿವರ ತಾಕೀತು


ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಇವರ ದೂರವಾಣಿ ಸಂಖ್ಯೆ: 0836-2440176 ಗೆ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.