ಮೋದಿ ಮನೆಗೆ ಬಾಂಬ್ ಹಾಕಿ ಎಂದಿದ್ದ ನವಾಜ್ ಈಗ ಪೊಲೀಸರ ಅತಿಥಿ..!

ಇತ್ತೀಚೆಗೆ ಬಾಯಿಗೆ ಬಂದಂತೆ ಮಾತನಾಡಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡೋದು ಜಾಸ್ತಿಯಾಗ್ತಿದೆ. ಅಂತೆಯೇ ಪ್ರಧಾನಿ ವಿರುದ್ಧ ಬೇಕಾಬಿಟ್ಟಿ ಹೇಳಿಕೆ ಕೊಟ್ಟವನು ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹಾಗಾದ್ರೆ ಆತ ಮಾಡಿದ್ದೇನೂ ಅಂತಾ ತೋರಿಸ್ತಿವಿ ನೋಡಿ.

ಮೋದಿ ಮನೆಗೆ ಬಾಂಬ್ ಹಾಕಿ ಎಂದಿದ್ದ ನವಾಜ್ ಈಗ ಪೊಲೀಸರ ಅತಿಥಿ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.