ಬೆಂಗಳೂರಿನಲ್ಲಿ ಡ್ರಗ್ ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಡ್ರಗ್ (Drugs) ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ.

Edited by - Zee Kannada News Desk | Last Updated : Jan 19, 2022, 03:53 PM IST
  • ಬೆಂಗಳೂರು ನಗರದಲ್ಲಿ ಎನ್ ಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ
  • ಬೆಂಗಳೂರಿನಲ್ಲಿ ಡ್ರಗ್ ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ನಾಲ್ವರ ಬಂಧನ
ಬೆಂಗಳೂರಿನಲ್ಲಿ ಡ್ರಗ್ ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ನಾಲ್ವರ ಬಂಧನ  title=
ಡ್ರಗ್

ಬೆಂಗಳೂರು: ನಗರದಲ್ಲಿ ಎನ್ ಸಿಬಿ (NCB) ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಡ್ರಗ್ (Drugs) ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ಮತ್ತು ಚೈನ್ನೈ ನಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಓರ್ವ ನೈಜೇರಿಯನ್ ಸೇರಿ ನಾಲ್ವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್ ಖರೀದಿಸಿ ಚೈನ್ನೈ ಗೆ ಕೊಂಡೊಯ್ಯುತ್ತಿದ್ದ ವೇಳೆ ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.

ಚೈನ್ನೈನ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿಗಳಿಗೆ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಬಂಧಿತರಿಂದ 40 ಗ್ರಾಂ ಎಂಡಿಎಂಎ, 84 ಗ್ರಾಂ ಕೋಕೇನ್, ಆಶಿಶ್ ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ. ನಾಲ್ವರು ಆರೋಪಿಗಳು ಚೈನ್ನೈ, ಕೇರಳ, ಕರ್ನಾಟಕ ಭಾಗದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದರು.  

ಇದನ್ನೂ ಓದಿ: 19-01-2022 Today Gold Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News