ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಅಗತ್ಯ ಕ್ರಮ -ಸಿಎಂ ಸಿದ್ದರಾಮಯ್ಯ ಭರವಸೆ
ಶಾಸಕ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ ಮಂಡಳಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿತು.
ಬೆಂಗಳೂರು: ಶಾಸಕ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ ಮಂಡಳಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿತು.
ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್ ಮಾಡಿದ್ರು ನೀವೆ ನೋಡಿ..!
ಈ ಸಂದರ್ಭದಲ್ಲಿ ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಹಾಗೂ ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹೆಚ್ ಎನ್ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್.ಎಸ್ ಭೋಸರಾಜು
ಕೊಡವ ರಾಷ್ಟ್ರೀಯ ಮಂಡಳಿಯ ಎನ್.ಯು ನಾಚಪ್ಪ ಅವರ ನೇತೃತ್ವದ 30 ಜನರ ನಿಯೋಗ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ, ಕೆ.ಟಿ. ಪೆಮ್ಮಯ್ಯ, ಉಪಾಧ್ಯಕ್ಷರಾದ ಕರ್ನಲ್ ವಿವೇಕ್ ಮುತ್ತಣ್ಣ ಮತ್ತಿತರರು ನಿಯೋಗದ ಪರವಾಗಿ ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.